ಪದಗುಚ್ಛ ಪುಸ್ತಕ

kn ಹೋಟೆಲ್ ನಲ್ಲಿ - ಆಗಮನ   »   lv Viesnīcā – ierašanās

೨೭ [ಇಪ್ಪತ್ತೇಳು]

ಹೋಟೆಲ್ ನಲ್ಲಿ - ಆಗಮನ

ಹೋಟೆಲ್ ನಲ್ಲಿ - ಆಗಮನ

27 [divdesmit septiņi]

Viesnīcā – ierašanās

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಲಟ್ವಿಯನ್ ಪ್ಲೇ ಮಾಡಿ ಇನ್ನಷ್ಟು
ನಿಮ್ಮ ಹೋಟೆಲ್ ನಲ್ಲಿ ಒಂದು ಕೊಠಡಿ ಖಾಲಿ ಇದೆಯಾ? V-i -ums--r -rīva-i-t-ba? V__ J___ i_ b____ i______ V-i J-m- i- b-ī-a i-t-b-? ------------------------- Vai Jums ir brīva istaba? 0
ನಾನು ಒಂದು ಕೊಠಡಿಯನ್ನು ಕಾಯ್ದಿರಿಸಿದ್ದೇನೆ. E- -smu---z--vē--s- i-tabu. E_ e___ r__________ i______ E- e-m- r-z-r-ē-u-i i-t-b-. --------------------------- Es esmu rezervējusi istabu. 0
ನನ್ನ ಹೆಸರು ಮಿಲ್ಲರ್. Mani--auc -i-le--. M___ s___ M_______ M-n- s-u- M-l-e-e- ------------------ Mani sauc Millere. 0
ನನಗೆ ಒಂಟಿ ಹಾಸಿಗೆಯಿರುವ ಕೋಣೆ ಬೇಕು. Man i-----i--i-------ienv-etīga -s--ba. M__ i_ n___________ v__________ i______ M-n i- n-p-e-i-š-m- v-e-v-e-ī-a i-t-b-. --------------------------------------- Man ir nepieciešama vienvietīga istaba. 0
ನನಗೆ ಜೋಡಿ ಹಾಸಿಗೆಯಿರುವ ಕೋಣೆ ಬೇಕು. Ma--i- n---e-ie-a---d---ie--ga-ist--a. M__ i_ n___________ d_________ i______ M-n i- n-p-e-i-š-m- d-v-i-t-g- i-t-b-. -------------------------------------- Man ir nepieciešama divvietīga istaba. 0
ಈ ಕೂಠಡಿಗೆ/ಕೋಣೆಗೆ ಒಂದು ರಾತ್ರಿಗೆ ಎಷ್ಟು ಹಣ ಆಗುತ್ತದೆ? C-- m-k-- i-ta-a-par vien- na---? C__ m____ i_____ p__ v____ n_____ C-k m-k-ā i-t-b- p-r v-e-u n-k-i- --------------------------------- Cik maksā istaba par vienu nakti? 0
ನನಗೆ ಸ್ನಾನದ ಮನೆ ಇರುವ ಕೋಣೆ ಬೇಕು. Es vēlo- ista-u-ar v--n-. E_ v____ i_____ a_ v_____ E- v-l-s i-t-b- a- v-n-u- ------------------------- Es vēlos istabu ar vannu. 0
ನನಗೆ ಶವರ್ ಇರುವ ಕೋಣೆ ಬೇಕು. E- -ē--s ista-u--- dušu. E_ v____ i_____ a_ d____ E- v-l-s i-t-b- a- d-š-. ------------------------ Es vēlos istabu ar dušu. 0
ನಾನು ಕೊಠಡಿಯನ್ನು ಒಮ್ಮೆ ನೋಡಬಹುದೆ? V-- -s --ru-ap-k-tīt -s--b-? V__ e_ v___ a_______ i______ V-i e- v-r- a-s-a-ī- i-t-b-? ---------------------------- Vai es varu apskatīt istabu? 0
ಇಲ್ಲಿ ಹತ್ತಿರದಲ್ಲಿ ಗ್ಯಾರೇಜ್ ಇದೆಯೆ? V-- -- i---a-ā-a? V__ t_ i_ g______ V-i t- i- g-r-ž-? ----------------- Vai te ir garāža? 0
ಇಲ್ಲಿ ಒಂದು ತಿಜೋರಿ ಇದೆಯೆ? V-i -e-ir------? V__ t_ i_ s_____ V-i t- i- s-i-s- ---------------- Vai te ir seifs? 0
ಇಲ್ಲಿ ಫ್ಯಾಕ್ಸ್ ಮೆಶಿನ್ ಇದೆಯೆ? Vai t- -r-f---s? V__ t_ i_ f_____ V-i t- i- f-k-s- ---------------- Vai te ir fakss? 0
ಸರಿ, ನಾನು ಈ ಕೊಠಡಿಯನ್ನು ತೆಗೆದುಕೊಳ್ಳುತ್ತೇನೆ. L--i---s-ņem---šo--stab-. L____ e_ ņ____ š_ i______ L-b-, e- ņ-m-u š- i-t-b-. ------------------------- Labi, es ņemšu šo istabu. 0
ಬೀಗದಕೈಗಳನ್ನು ತೆಗೆದುಕೊಳ್ಳಿ. T---r-a-s-ē--s. T_ i_ a________ T- i- a-s-ē-a-. --------------- Te ir atslēgas. 0
ಇಲ್ಲಿ ನನ್ನ ಪೆಟ್ಟಿಗೆಗಳಿವೆ. T- i- m-n- ba--ž-. T_ i_ m___ b______ T- i- m-n- b-g-ž-. ------------------ Te ir mana bagāža. 0
ಬೆಳಗಿನ ತಿಂಡಿ ಎಷ್ಟು ಹೊತ್ತಿಗೆ ದೊರೆಯುತ್ತದೆ? C--os -- --o-a-ti-? C____ i_ b_________ C-k-s i- b-o-a-t-s- ------------------- Cikos ir brokastis? 0
ಮಧ್ಯಾಹ್ನದ ಊಟ ಎಷ್ಟು ಹೊತ್ತಿಗೆ ದೊರೆಯುತ್ತದೆ? C--os--r--------a-? C____ i_ p_________ C-k-s i- p-s-i-n-s- ------------------- Cikos ir pusdienas? 0
ಸಂಜೆಯ ಊಟ ಎಷ್ಟು ಹೊತ್ತಿಗೆ ದೊರೆಯುತ್ತದೆ? Ci-o---r--ak-ri-as? C____ i_ v_________ C-k-s i- v-k-r-ņ-s- ------------------- Cikos ir vakariņas? 0

ಕಲಿಕೆಯ ಯಶಸ್ಸಿಗೆ ವಿರಾಮಗಳು ಅತ್ಯವಶ್ಯ.

ಫಲಪ್ರದವಾಗಿ ಕಲಿಯಲು ಇಷ್ಟಪಡುವರು ಹಲವು ಬಾರಿ ವಿರಾಮ ತೆಗೆದುಕೊಳ್ಳಬೇಕು. ಹಲವಾರು ವೈಜ್ಞಾನಿಕ ಅಧ್ಯಯನಗಳು ಈ ಫಲಿತಾಂಶಕ್ಕೆ ಬಂದಿವೆ. ಸಂಶೋಧಕರು ಕಲಿಕೆಯ ಹಂತಗಳನ್ನು ತಪಾಸಣೆ ಮಾಡಿದ್ದಾರೆ. ಅದಕ್ಕಾಗಿ ವಿವಿಧ ಕಲಿಕೆಯ ಸನ್ನಿವೇಶಗಳನ್ನು ನಿರೂಪಿಸಲಾಯಿತು. ನಾವು ಸಣ್ಣ ಪ್ರಮಾಣದಲ್ಲಿ ಮಾಹಿತಿಗಳನ್ನು ಹೆಚ್ಚು ಚೆನ್ನಾಗಿ ಗ್ರಹಿಸುತ್ತೇವೆ. ಅಂದರೆ ನಾವು ಒಮ್ಮೆಗೆ ತುಂಬಾ ಹೆಚ್ಚು ಕಲಿಯಲು ಪ್ರಯತ್ನಿಸಬಾರದು. ಎರಡು ಪಾಠಗಳ ಮಧ್ಯೆ ನಾವು ಯಾವಾಗಲು ಒಂದು ವಿಶ್ರಾಂತಿಯನ್ನು ತೆಗೆದುಕೊಳ್ಳಬೇಕು. ನಮ್ಮ ಕಲಿಕೆಯ ಯಶಸ್ಸು ಜೀವ ರಾಸಾಯನಿಕ ಪ್ರಕ್ರಿಯೆಗಳನ್ನು ಅವಲಂಬಿಸಿರುತ್ತವೆ. ಈ ಪ್ರಕ್ರಿಯೆಗಳೆಲ್ಲವು ಮಿದುಳಿನಲ್ಲಿ ನಡೆಯುತ್ತವೆ. ಅವುಗಳು ನಮ್ಮ ಕಲಿಕೆಯ ಲಯ ಅನುಕೂಲಕರವಾಗಿರುವಂತೆ ನಿಯಂತ್ರಿಸುತ್ತವೆ. ನಾವು ಹೊಸದನ್ನು ಕಲಿತೊಡನೆ ನಮ್ಮ ಮಿದುಳು ಹಲವು ಖಚಿತ ವಸ್ತುಗಳನ್ನು ಹರಿಸುತ್ತದೆ. ಈ ವಸ್ತುಗಳು ಮಿದುಳಿನ ಜೀವಕೋಶಗಳ ಚಟುವಟಿಕೆಗಳ ಮೇಲೆ ಪ್ರಭಾವ ಬೀರುತ್ತವೆ. ಎರಡು ರೀತಿಯ ಕಿಣ್ವಗಳು ವಿಶೇಷವಾಗಿ ಕಲಿಯುವುದರಲ್ಲಿ ಮುಖ್ಯ ಪಾತ್ರ ವಹಿಸುತ್ತವೆ. ಹೊಸ ವಿಷಯಗಳನ್ನು ಕಲಿತಾಗ ಇವುಗಳನ್ನು ವಿಸರ್ಜಿಸಲಾಗುತ್ತದೆ. ಆದರೆ ಇವುಗಳನ್ನು ಒಟ್ಟಿಗೆ ವಿಸರ್ಜಿಸಲಾಗುವುದಿಲ್ಲ. ಇವುಗಳ ಪ್ರಭಾವ ಸಮಯದ ಅಂತರಗಳಲ್ಲಿ ಪ್ರಕಟವಾಗುತ್ತದೆ. ಈ ಎರಡು ಕಿಣ್ವಗಳು ಒಟ್ಟಿಗೆ ಇದ್ದರೆ ನಾವು ತುಂಬಾ ಚೆನ್ನಾಗಿ ಕಲಿಯುತ್ತೇವೆ. ನಾವು ಆಗಾಗ ವಿರಾಮಗಳನ್ನು ತೆಗೆದುಕೊಳ್ಳುತ್ತಿದ್ದರೆ ಇದರ ಯಶಸ್ಸು ಹೆಚ್ಚಾಗುತ್ತದೆ. ಆದ್ದರಿಂದ ಕಲಿಕೆಯ ವಿವಿಧ ಹಂತಗಳ ಅವಧಿಯನ್ನು ಬದಲು ಮಾಡುವುದು ಪ್ರಯೋಜನಕಾರಿ. ಹಾಗೆಯೆ ವಿರಾಮಗಳ ಕಾಲಾವಧಿ ಕೂಡ ಬೇರೆ ಬೇರೆ ಇರಬೇಕು. ಮೊದಲಿಗೆ ಹತ್ತು ನಿಮಿಷಗಳ ಎರಡು ವಿರಾಮಗಳನ್ನು ಮಾಡುವುದು ಅತಿ ಸೂಕ್ತ. ಅದಾದ ಮೇಲೆ ಐದು ನಿಮಿಷಗಳ ವಿರಾಮ ಬರುತ್ತದೆ. ಕೊನೆಯಲ್ಲಿ ೩೦ ನಿಮಿಷಗಳ ಒಂದು ವಿರಾಮವನ್ನು ತೆಗೆದುಕೊಳ್ಳಲಾಗುವುದು. ವಿರಾಮಗಳಲ್ಲಿ ನಮ್ಮ ಮಿದುಳು ಹೊಸದಾಗಿ ಕಲಿತ ವಿಷಯಗಳನ್ನು ಮನದಟ್ಟು ಮಾಡಿಕೊಳ್ಳುತ್ತದೆ. ವಿರಾಮದ ಸಮಯದಲ್ಲಿ ಮನುಷ್ಯ ತನ್ನ ಉದ್ಯೊಗ ಸ್ಥಾನವನ್ನು ಬಿಟ್ಟು ಹೋಗಬೇಕು. ಇದಕ್ಕೆ ಹೊರತಾಗಿ ವಿರಾಮದ ವೇಳೆಯಲ್ಲಿ ಮನುಷ್ಯ ಚಲಿಸಬೇಕು. ಕಲಿಕೆಯ ಮಧ್ಯದಲ್ಲಿ ಒಂದು ಸಣ್ಣ ಸುತ್ತಾಟ ಮಾಡಿ. ಪರಿತಾಪ ಪಡಬೇಡಿ- ನೀವು ವಿರಾಮದ ಸಮಯದಲ್ಲಿ ಸಹ ಕಲಿಯುತ್ತಿರುವಿರಿ.