ಪದಗುಚ್ಛ ಪುಸ್ತಕ

kn ವಾಹನದ ತೊಂದರೆ   »   de Autopanne

೩೯ [ಮೂವತ್ತೊಂಬತ್ತು]

ವಾಹನದ ತೊಂದರೆ

ವಾಹನದ ತೊಂದರೆ

39 [neununddreißig]

Autopanne

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಜರ್ಮನ್ ಪ್ಲೇ ಮಾಡಿ ಇನ್ನಷ್ಟು
ಇಲ್ಲಿ ಹತ್ತಿರದಲ್ಲಿ ಎಲ್ಲಿ ಪೆಟ್ರೋಲ್ ಅಂಗಡಿ ಇದೆ? W- is---i- --c---e T--k-tel-e? W_ i__ d__ n______ T__________ W- i-t d-e n-c-s-e T-n-s-e-l-? ------------------------------ Wo ist die nächste Tankstelle? 0
ನನ್ನ ವಾಹನದ ಟೈರ್ ತೂತಾಗಿದೆ. I-h h-b---ine---l--ten. I__ h___ e____ P_______ I-h h-b- e-n-n P-a-t-n- ----------------------- Ich habe einen Platten. 0
ನಿಮಗೆ ಚಕ್ರವನ್ನು ಬದಲಾಯಿಸಲು ಆಗುತ್ತದೆಯೇ? Könne- -ie-d-s -ad--e------? K_____ S__ d__ R__ w________ K-n-e- S-e d-s R-d w-c-s-l-? ---------------------------- Können Sie das Rad wechseln? 0
ನನಗೆ ಎರಡು ಲೀಟರ್ ಡೀಸೆಲ್ ಬೇಕು. I-h --a---- -in----- ---e--Die---. I__ b______ e__ p___ L____ D______ I-h b-a-c-e e-n p-a- L-t-r D-e-e-. ---------------------------------- Ich brauche ein paar Liter Diesel. 0
ನನ್ನಲ್ಲಿ ಪೆಟ್ರೋಲ್ ಇಲ್ಲ. Ich ha---ke---B-n--n--ehr. I__ h___ k___ B_____ m____ I-h h-b- k-i- B-n-i- m-h-. -------------------------- Ich habe kein Benzin mehr. 0
ನಿಮ್ಮ ಬಳಿ ತಗಡಿನ ಡಬ್ಬಿ / ಪೆಟ್ರೋಲ್ ಡಬ್ಬಿ ಇದೆಯೆ? Habe- S-- --ne- -ese-v-ka--s---? H____ S__ e____ R_______________ H-b-n S-e e-n-n R-s-r-e-a-i-t-r- -------------------------------- Haben Sie einen Reservekanister? 0
ನಾನು ಎಲ್ಲಿಂದ ದೂರವಾಣಿ ಕರೆ ಮಾಡಬಹುದು? W- ka-n -ch t--efo-ieren? W_ k___ i__ t____________ W- k-n- i-h t-l-f-n-e-e-? ------------------------- Wo kann ich telefonieren? 0
ನನಗೆ ಗಾಡಿ ಎಳೆದುಕೊಂಡು ಹೋಗುವವರ ಅವಶ್ಯಕತೆ ಇದೆ. I-- br--c-e-e--en -b-ch--p--i---t. I__ b______ e____ A_______________ I-h b-a-c-e e-n-n A-s-h-e-p-i-n-t- ---------------------------------- Ich brauche einen Abschleppdienst. 0
ನಾನು ಒಂದು ವಾಹನ ರಿಪೇರಿ ಅಂಗಡಿ ಹುಡುಕುತ್ತಿದ್ದೇನೆ. Ich s--he e-n- -e-k---tt. I__ s____ e___ W_________ I-h s-c-e e-n- W-r-s-a-t- ------------------------- Ich suche eine Werkstatt. 0
ಇಲ್ಲಿ ಒಂದು ಅಪಘಾತ ಸಂಭವಿಸಿದೆ. E--i-----n --f-l- ---sie-t. E_ i__ e__ U_____ p________ E- i-t e-n U-f-l- p-s-i-r-. --------------------------- Es ist ein Unfall passiert. 0
ಇಲ್ಲಿ ಹತ್ತಿರದ ದೂರವಾಣಿ ಕರೆ ಕೇಂದ್ರ ಎಲ್ಲಿದೆ? Wo is- -as --c---- --lef--? W_ i__ d__ n______ T_______ W- i-t d-s n-c-s-e T-l-f-n- --------------------------- Wo ist das nächste Telefon? 0
ನಿಮ್ಮ ಬಳಿ ಮೊಬೈಲ್ ಫೋನ್ ಇದೆಯೆ? Hab-- ----ein-H-nd--be- --c-? H____ S__ e__ H____ b__ s____ H-b-n S-e e-n H-n-y b-i s-c-? ----------------------------- Haben Sie ein Handy bei sich? 0
ನಮಗೆ ಸಹಾಯ ಬೇಕು. Wir-b--u---- ---fe. W__ b_______ H_____ W-r b-a-c-e- H-l-e- ------------------- Wir brauchen Hilfe. 0
ಒಬ್ಬ ವೈದ್ಯರನ್ನು ಕರೆಯಿರಿ. Rufe- --- -in---A-zt! R____ S__ e____ A____ R-f-n S-e e-n-n A-z-! --------------------- Rufen Sie einen Arzt! 0
ಪೋಲಿಸರನ್ನು ಕರೆಯಿರಿ. R-----S-e -i------z-i! R____ S__ d__ P_______ R-f-n S-e d-e P-l-z-i- ---------------------- Rufen Sie die Polizei! 0
ನಿಮ್ಮ ರುಜುವಾತು ಪತ್ರಗಳನ್ನು ದಯವಿಟ್ಟು ತೋರಿಸಿ. Ihr--P----r-- bit-e. I___ P_______ b_____ I-r- P-p-e-e- b-t-e- -------------------- Ihre Papiere, bitte. 0
ನಿಮ್ಮ ಚಾಲನಾ ಪರವಾನಿಗೆ ಪತ್ರಗಳನ್ನು ದಯವಿಟ್ಟು ತೋರಿಸಿ. I-r-- ---re-sche-n,-bi-t-. I____ F____________ b_____ I-r-n F-h-e-s-h-i-, b-t-e- -------------------------- Ihren Führerschein, bitte. 0
ನಿಮ್ಮ ಗಾಡಿಯ ಪತ್ರಗಳನ್ನು ದಯವಿಟ್ಟು ತೋರಿಸಿ. Ihr-----z--c-e-n, --t-e. I____ K__________ b_____ I-r-n K-z-S-h-i-, b-t-e- ------------------------ Ihren Kfz-Schein, bitte. 0

ಭಾಷಾಸಾಮರ್ಥ್ಯ ಹೊಂದಿರುವ ಮಗು.

ಮಾತನಾಡುವುದು ಬರುವುದಕ್ಕೆ ಮುಂಚೆಯೆ ಮಕ್ಕಳಿಗೆ ಭಾಷೆಯ ಬಗ್ಗೆ ಹೆಚ್ಚಿನ ಮಾಹಿತಿ ಇರುತ್ತದೆ. ಈ ವಿಷಯವನ್ನು ಹಲವಾರು ಪ್ರಯೋಗಗಳು ಸಾಬೀತು ಮಾಡಿವೆ. ವಿಶೇಷವಾದ ಮಕ್ಕಳ ಪ್ರಯೋಗಶಾಲೆಗಳಲ್ಲಿ ಮಕ್ಕಳ ಬೆಳವಣಿಗೆಯ ಬಗ್ಗೆ ಸಂಶೊಧನೆ ಮಾಡಲಾಗುತ್ತದೆ. ಅದರೊಡನೆ ಮಕ್ಕಳು ಮಾತನಾಡುವುದನ್ನು ಹೇಗೆ ಕಲಿಯುತ್ತಾರೆ ಎನ್ನುವುದನ್ನು ಪರಿಶೀಲಿಸುತ್ತಾರೆ. ಮಕ್ಕಳು ನಾವು ಅಂದು ಕೊಂಡಿರುವುದಕ್ಕಿಂತ ಹೆಚ್ಚು ಜಾಣಾಗಿರುತ್ತಾರೆ. ಅವರಿಗೆ ಆರು ತಿಂಗಳು ಆಗುವಷ್ಟರಲ್ಲಿ ಹಲವಾರು ವಾಕ್ ಸಾಮರ್ಥ್ಯಗಳು ಇರುತ್ತವೆ. ಉದಾಹರಣೆಗೆ ಅವರು ತಮ್ಮ ಮಾತೃಭಾಷೆಯನ್ನು ಗುರುತಿಸಬಲ್ಲರು. ಜರ್ಮನ್ ಮತ್ತು ಫ್ರೆಂಚ್ ಮಕ್ಕಳು ಖಚಿತ ಸ್ವರಗಳಿಗೆ ಬೇರೆ ರೀತಿಯಲ್ಲಿ ಸ್ಪಂದಿಸುತ್ತಾರೆ. ವಿವಿಧ ಒತ್ತಿನ ನಮೂನೆಗಳು ಬೇರೆಬೇರೆ ತರಹದ ನಡವಳಿಕೆಯನ್ನು ಹೊರತರುತ್ತದೆ. ಮಕ್ಕಳಲ್ಲಿ ತಮ್ಮ ಮಾತೃಭಾಷೆಯ ಉಚ್ಚಾರಣೆಯ ನಮೂನೆಗೆ ಅರಿವು ಇರುತ್ತದೆ. ಬಹು ಚಿಕ್ಕ ಮಕ್ಕಳು ಕೂಡ ಸಾಕಷ್ಟು ಪದಗಳನ್ನು ಗುರುತಿಸಿಕೊಳ್ಳಬಲ್ಲರು. ತಂದೆ ತಾಯಂದಿರು ಮಕ್ಕಳ ಭಾಷಾಬೆಳವಣಿಗೆಗೆ ಅತ್ಯವಶ್ಯಕ. ಮಕ್ಕಳಿಗೆ ಹುಟ್ಟಿನಿಂದಲೆ ಬೇರೆಯವರೊಂದಿಗೆ ನೇರ ಸಂಪರ್ಕದ ಅವಶ್ಯಕತೆ ಇರುತ್ತದೆ. ಅವರು ಅಮ್ಮ ಮತ್ತು ಅಪ್ಪ ಅವರೊಡನೆ ಸಂಪರ್ಕ ಹೊಂದಲು ಬಯಸುತ್ತಾರೆ. ಪರಸ್ಪರ ಕ್ರಿಯೆಗಳು ಸಕಾರಾತ್ಮಕ ಭಾವಗಳೊಂದಿಗೆ ಜೊತೆಗೂಡಿರಬೇಕು. ತಂದೆ ತಾಯಂದಿರು ಮಕ್ಕಳೊಡನೆ ಮಾತನಾಡುವಾಗ ಅವರನ್ನು ಒತ್ತಡಕ್ಕೆ ಸಿಲುಕಿರಬಾರದು. ಅಷ್ಟೆ ಅಲ್ಲದೆ ಅವರೊಡನೆ ಕಡಿಮೆ ಮಾತನಾಡುವುದೂ ಸಹ ತಪ್ಪು. ಒತ್ತಡಗಳು ಅಥವಾ ಮೌನ ಎರಡೂ ಮಗುವಿನ ಮೇಲೆ ದುಷ್ಪರಿಣಾಮವನ್ನು ಉಂಟು ಮಾಡಬಹುದು. ಅವರ ಭಾಷಾ ಬೆಳವಣಿಗೆ ಕುಂಠಿತವಾಗಬಹುದು. ಮಗುವಿನ ಕಲಿಕೆ ತಾಯಿಯ ಉದರದಲ್ಲಿಯೆ ಪ್ರಾರಂಭವಾಗಿರುತ್ತದೆ. ಅವರ ಹುಟ್ಟಿಗೆ ಮುಂಚೆಯೆ ಅವರು ಭಾಷೆಗೆ ಸ್ಪಂದಿಸುತ್ತಾರೆ. ಅವರು ಸದ್ದಿನ ಚಿಹ್ನೆಗಳನ್ನು ಸರಿಯಾಗಿ ಗ್ರಹಿಸಬಲ್ಲರು. ಹುಟ್ಟಿನ ನಂತರ ಅವರು ಅದೆ ಚಿಹ್ನೆಗಳನ್ನು ಪುನಃ ಗುರುತಿಸಬಲ್ಲರು. ಇನ್ನೂ ಹುಟ್ಟಬೇಕಾಗಿರುವ ಮಕ್ಕಳು ಭಾಷೆಗಳ ಛಂದೋಗತಿಯನ್ನು ಕಲಿಯುತ್ತಾರೆ. ಅವರ ತಾಯಿಯ ಧ್ವನಿಯನ್ನು ಉದರದಲ್ಲೆ ಕೇಳಬಲ್ಲರು. ಮನುಷ್ಯ ಮಕ್ಕಳೊಡನೆ ಹುಟ್ಟುವ ಮೊದಲೆ ಮಾತನಾಡಲು ಸಾಧ್ಯವಿದೆ. ಆದರೆ ಮನುಷ್ಯ ಅದನ್ನು ವಿಪರೀತವಾಗಿ ಮಾಡಬಾರದು. ಮಗುವಿನ ಜನನದ ನಂತರ ಅಭ್ಯಾಸ ಮಾಡಲು ಸಾಕಷ್ಟು ಸಮಯ ಇರುತ್ತದೆ.