ಪದಗುಚ್ಛ ಪುಸ್ತಕ

kn ವಾಹನದ ತೊಂದರೆ   »   sk Porucha auta

೩೯ [ಮೂವತ್ತೊಂಬತ್ತು]

ವಾಹನದ ತೊಂದರೆ

ವಾಹನದ ತೊಂದರೆ

39 [tridsaťdeväť]

Porucha auta

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಸ್ಲೊವಾಕ್ ಪ್ಲೇ ಮಾಡಿ ಇನ್ನಷ್ಟು
ಇಲ್ಲಿ ಹತ್ತಿರದಲ್ಲಿ ಎಲ್ಲಿ ಪೆಟ್ರೋಲ್ ಅಂಗಡಿ ಇದೆ? Kd---e--a-b-i---a---r----a--ta--ca? K__ j_ n_________ č_______ s_______ K-e j- n-j-l-ž-i- č-r-a-i- s-a-i-a- ----------------------------------- Kde je najbližšia čerpacia stanica? 0
ನನ್ನ ವಾಹನದ ಟೈರ್ ತೂತಾಗಿದೆ. Má--defek-. M__ d______ M-m d-f-k-. ----------- Mám defekt. 0
ನಿಮಗೆ ಚಕ್ರವನ್ನು ಬದಲಾಯಿಸಲು ಆಗುತ್ತದೆಯೇ? Môž-te-v---niť-k--e-o? M_____ v______ k______ M-ž-t- v-m-n-ť k-l-s-? ---------------------- Môžete vymeniť koleso? 0
ನನಗೆ ಎರಡು ಲೀಟರ್ ಡೀಸೆಲ್ ಬೇಕು. Pot-e--j---p-r-lit-ov na---. P_________ p__ l_____ n_____ P-t-e-u-e- p-r l-t-o- n-f-y- ---------------------------- Potrebujem pár litrov nafty. 0
ನನ್ನಲ್ಲಿ ಪೆಟ್ರೋಲ್ ಇಲ್ಲ. N---m už žia------n--n. N____ u_ ž_____ b______ N-m-m u- ž-a-e- b-n-í-. ----------------------- Nemám už žiaden benzín. 0
ನಿಮ್ಮ ಬಳಿ ತಗಡಿನ ಡಬ್ಬಿ / ಪೆಟ್ರೋಲ್ ಡಬ್ಬಿ ಇದೆಯೆ? Má-- ---r-dný-k-n-ste-? M___ n_______ k________ M-t- n-h-a-n- k-n-s-e-? ----------------------- Máte náhradný kanister? 0
ನಾನು ಎಲ್ಲಿಂದ ದೂರವಾಣಿ ಕರೆ ಮಾಡಬಹುದು? Kd--s----žem---te-e-onov-ť? K__ s_ m____ z_____________ K-e s- m-ž-m z-t-l-f-n-v-ť- --------------------------- Kde si môžem zatelefonovať? 0
ನನಗೆ ಗಾಡಿ ಎಳೆದುಕೊಂಡು ಹೋಗುವವರ ಅವಶ್ಯಕತೆ ಇದೆ. Pot--buj-m-o---h-v- -l-žb-. P_________ o_______ s______ P-t-e-u-e- o-ť-h-v- s-u-b-. --------------------------- Potrebujem odťahovú službu. 0
ನಾನು ಒಂದು ವಾಹನ ರಿಪೇರಿ ಅಂಗಡಿ ಹುಡುಕುತ್ತಿದ್ದೇನೆ. Hľa--m a-t--pravovňu. H_____ a_____________ H-a-á- a-t-o-r-v-v-u- --------------------- Hľadám autoopravovňu. 0
ಇಲ್ಲಿ ಒಂದು ಅಪಘಾತ ಸಂಭವಿಸಿದೆ. S-a-- -a neh---. S____ s_ n______ S-a-a s- n-h-d-. ---------------- Stala sa nehoda. 0
ಇಲ್ಲಿ ಹತ್ತಿರದ ದೂರವಾಣಿ ಕರೆ ಕೇಂದ್ರ ಎಲ್ಲಿದೆ? Kd--------bli-ší-t-le-ó-? K__ j_ n________ t_______ K-e j- n-j-l-ž-í t-l-f-n- ------------------------- Kde je najbližší telefón? 0
ನಿಮ್ಮ ಬಳಿ ಮೊಬೈಲ್ ಫೋನ್ ಇದೆಯೆ? Máte --i s-be m--iln- -el---n? M___ p__ s___ m______ t_______ M-t- p-i s-b- m-b-l-ý t-l-f-n- ------------------------------ Máte pri sebe mobilný telefón? 0
ನಮಗೆ ಸಹಾಯ ಬೇಕು. Potrebujem--p----. P__________ p_____ P-t-e-u-e-e p-m-c- ------------------ Potrebujeme pomoc. 0
ಒಬ್ಬ ವೈದ್ಯರನ್ನು ಕರೆಯಿರಿ. Z-v-l-----le---a! Z________ l______ Z-v-l-j-e l-k-r-! ----------------- Zavolajte lekára! 0
ಪೋಲಿಸರನ್ನು ಕರೆಯಿರಿ. Z-vol-j---p-líc-u! Z________ p_______ Z-v-l-j-e p-l-c-u- ------------------ Zavolajte políciu! 0
ನಿಮ್ಮ ರುಜುವಾತು ಪತ್ರಗಳನ್ನು ದಯವಿಟ್ಟು ತೋರಿಸಿ. Va-e --kl---,---o--m. V___ d_______ p______ V-š- d-k-a-y- p-o-í-. --------------------- Vaše doklady, prosím. 0
ನಿಮ್ಮ ಚಾಲನಾ ಪರವಾನಿಗೆ ಪತ್ರಗಳನ್ನು ದಯವಿಟ್ಟು ತೋರಿಸಿ. V-- --d-č-k- p--uka-, ----í-. V__ v_______ p_______ p______ V-š v-d-č-k- p-e-k-z- p-o-í-. ----------------------------- Váš vodičský preukaz, prosím. 0
ನಿಮ್ಮ ಗಾಡಿಯ ಪತ್ರಗಳನ್ನು ದಯವಿಟ್ಟು ತೋರಿಸಿ. V-š-tec---c----re--a-- pro---. V__ t________ p_______ p______ V-š t-c-n-c-ý p-e-k-z- p-o-í-. ------------------------------ Váš technický preukaz, prosím. 0

ಭಾಷಾಸಾಮರ್ಥ್ಯ ಹೊಂದಿರುವ ಮಗು.

ಮಾತನಾಡುವುದು ಬರುವುದಕ್ಕೆ ಮುಂಚೆಯೆ ಮಕ್ಕಳಿಗೆ ಭಾಷೆಯ ಬಗ್ಗೆ ಹೆಚ್ಚಿನ ಮಾಹಿತಿ ಇರುತ್ತದೆ. ಈ ವಿಷಯವನ್ನು ಹಲವಾರು ಪ್ರಯೋಗಗಳು ಸಾಬೀತು ಮಾಡಿವೆ. ವಿಶೇಷವಾದ ಮಕ್ಕಳ ಪ್ರಯೋಗಶಾಲೆಗಳಲ್ಲಿ ಮಕ್ಕಳ ಬೆಳವಣಿಗೆಯ ಬಗ್ಗೆ ಸಂಶೊಧನೆ ಮಾಡಲಾಗುತ್ತದೆ. ಅದರೊಡನೆ ಮಕ್ಕಳು ಮಾತನಾಡುವುದನ್ನು ಹೇಗೆ ಕಲಿಯುತ್ತಾರೆ ಎನ್ನುವುದನ್ನು ಪರಿಶೀಲಿಸುತ್ತಾರೆ. ಮಕ್ಕಳು ನಾವು ಅಂದು ಕೊಂಡಿರುವುದಕ್ಕಿಂತ ಹೆಚ್ಚು ಜಾಣಾಗಿರುತ್ತಾರೆ. ಅವರಿಗೆ ಆರು ತಿಂಗಳು ಆಗುವಷ್ಟರಲ್ಲಿ ಹಲವಾರು ವಾಕ್ ಸಾಮರ್ಥ್ಯಗಳು ಇರುತ್ತವೆ. ಉದಾಹರಣೆಗೆ ಅವರು ತಮ್ಮ ಮಾತೃಭಾಷೆಯನ್ನು ಗುರುತಿಸಬಲ್ಲರು. ಜರ್ಮನ್ ಮತ್ತು ಫ್ರೆಂಚ್ ಮಕ್ಕಳು ಖಚಿತ ಸ್ವರಗಳಿಗೆ ಬೇರೆ ರೀತಿಯಲ್ಲಿ ಸ್ಪಂದಿಸುತ್ತಾರೆ. ವಿವಿಧ ಒತ್ತಿನ ನಮೂನೆಗಳು ಬೇರೆಬೇರೆ ತರಹದ ನಡವಳಿಕೆಯನ್ನು ಹೊರತರುತ್ತದೆ. ಮಕ್ಕಳಲ್ಲಿ ತಮ್ಮ ಮಾತೃಭಾಷೆಯ ಉಚ್ಚಾರಣೆಯ ನಮೂನೆಗೆ ಅರಿವು ಇರುತ್ತದೆ. ಬಹು ಚಿಕ್ಕ ಮಕ್ಕಳು ಕೂಡ ಸಾಕಷ್ಟು ಪದಗಳನ್ನು ಗುರುತಿಸಿಕೊಳ್ಳಬಲ್ಲರು. ತಂದೆ ತಾಯಂದಿರು ಮಕ್ಕಳ ಭಾಷಾಬೆಳವಣಿಗೆಗೆ ಅತ್ಯವಶ್ಯಕ. ಮಕ್ಕಳಿಗೆ ಹುಟ್ಟಿನಿಂದಲೆ ಬೇರೆಯವರೊಂದಿಗೆ ನೇರ ಸಂಪರ್ಕದ ಅವಶ್ಯಕತೆ ಇರುತ್ತದೆ. ಅವರು ಅಮ್ಮ ಮತ್ತು ಅಪ್ಪ ಅವರೊಡನೆ ಸಂಪರ್ಕ ಹೊಂದಲು ಬಯಸುತ್ತಾರೆ. ಪರಸ್ಪರ ಕ್ರಿಯೆಗಳು ಸಕಾರಾತ್ಮಕ ಭಾವಗಳೊಂದಿಗೆ ಜೊತೆಗೂಡಿರಬೇಕು. ತಂದೆ ತಾಯಂದಿರು ಮಕ್ಕಳೊಡನೆ ಮಾತನಾಡುವಾಗ ಅವರನ್ನು ಒತ್ತಡಕ್ಕೆ ಸಿಲುಕಿರಬಾರದು. ಅಷ್ಟೆ ಅಲ್ಲದೆ ಅವರೊಡನೆ ಕಡಿಮೆ ಮಾತನಾಡುವುದೂ ಸಹ ತಪ್ಪು. ಒತ್ತಡಗಳು ಅಥವಾ ಮೌನ ಎರಡೂ ಮಗುವಿನ ಮೇಲೆ ದುಷ್ಪರಿಣಾಮವನ್ನು ಉಂಟು ಮಾಡಬಹುದು. ಅವರ ಭಾಷಾ ಬೆಳವಣಿಗೆ ಕುಂಠಿತವಾಗಬಹುದು. ಮಗುವಿನ ಕಲಿಕೆ ತಾಯಿಯ ಉದರದಲ್ಲಿಯೆ ಪ್ರಾರಂಭವಾಗಿರುತ್ತದೆ. ಅವರ ಹುಟ್ಟಿಗೆ ಮುಂಚೆಯೆ ಅವರು ಭಾಷೆಗೆ ಸ್ಪಂದಿಸುತ್ತಾರೆ. ಅವರು ಸದ್ದಿನ ಚಿಹ್ನೆಗಳನ್ನು ಸರಿಯಾಗಿ ಗ್ರಹಿಸಬಲ್ಲರು. ಹುಟ್ಟಿನ ನಂತರ ಅವರು ಅದೆ ಚಿಹ್ನೆಗಳನ್ನು ಪುನಃ ಗುರುತಿಸಬಲ್ಲರು. ಇನ್ನೂ ಹುಟ್ಟಬೇಕಾಗಿರುವ ಮಕ್ಕಳು ಭಾಷೆಗಳ ಛಂದೋಗತಿಯನ್ನು ಕಲಿಯುತ್ತಾರೆ. ಅವರ ತಾಯಿಯ ಧ್ವನಿಯನ್ನು ಉದರದಲ್ಲೆ ಕೇಳಬಲ್ಲರು. ಮನುಷ್ಯ ಮಕ್ಕಳೊಡನೆ ಹುಟ್ಟುವ ಮೊದಲೆ ಮಾತನಾಡಲು ಸಾಧ್ಯವಿದೆ. ಆದರೆ ಮನುಷ್ಯ ಅದನ್ನು ವಿಪರೀತವಾಗಿ ಮಾಡಬಾರದು. ಮಗುವಿನ ಜನನದ ನಂತರ ಅಭ್ಯಾಸ ಮಾಡಲು ಸಾಕಷ್ಟು ಸಮಯ ಇರುತ್ತದೆ.