ಪದಗುಚ್ಛ ಪುಸ್ತಕ

kn ದೇಹದ ಭಾಗಗಳು   »   no Kroppsdeler

೫೮ [ಐವತ್ತೆಂಟು]

ದೇಹದ ಭಾಗಗಳು

ದೇಹದ ಭಾಗಗಳು

58 [femtiåtte]

Kroppsdeler

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ನಾರ್ವೇಜಿಯನ್ ಪ್ಲೇ ಮಾಡಿ ಇನ್ನಷ್ಟು
ನಾನು ಒಬ್ಬ ಗಂಡಸಿನ ಚಿತ್ರವನ್ನು ಬಿಡಿಸುತ್ತಿದ್ದೇನೆ. J----e-ner------nn. J__ t_____ e_ m____ J-g t-g-e- e- m-n-. ------------------- Jeg tegner en mann. 0
ಮೊದಲಿಗೆ ತಲೆ. F--s- ---et. F____ h_____ F-r-t h-d-t- ------------ Først hodet. 0
ಆ ಮನುಷ್ಯ ಒಂದು ಟೋಪಿಯನ್ನು ಹಾಕಿಕೊಂಡಿದ್ದಾನೆ. M--ne---ar------g e--h---. M_____ h__ p_ s__ e_ h____ M-n-e- h-r p- s-g e- h-t-. -------------------------- Mannen har på seg en hatt. 0
ಅವನ ಕೂದಲುಗಳು ಕಾಣಿಸುವುದಿಲ್ಲ. Ma------ik-e ---et. M__ s__ i___ h_____ M-n s-r i-k- h-r-t- ------------------- Man ser ikke håret. 0
ಅವನ ಕಿವಿಗಳು ಸಹ ಕಾಣಿಸುವುದಿಲ್ಲ. M-n-ser--k-e--r-n----lle-. M__ s__ i___ ø____ h______ M-n s-r i-k- ø-e-e h-l-e-. -------------------------- Man ser ikke ørene heller. 0
ಅವನ ಬೆನ್ನು ಸಹ ಕಾಣಿಸುವುದಿಲ್ಲ. M----e- ---e-rygg-n-h--le-. M__ s__ i___ r_____ h______ M-n s-r i-k- r-g-e- h-l-e-. --------------------------- Man ser ikke ryggen heller. 0
ನಾನು ಕಣ್ಣುಗಳನ್ನು ಮತ್ತು ಬಾಯಿಯನ್ನು ಬರೆಯುತ್ತಿದ್ದೇನೆ. Jeg t-g--- øyn----o----nn--. J__ t_____ ø_____ o_ m______ J-g t-g-e- ø-n-n- o- m-n-e-. ---------------------------- Jeg tegner øynene og munnen. 0
ಆ ಮನುಷ್ಯ ನರ್ತಿಸುತ್ತಿದ್ದಾನೆ ಮತ್ತು ನಗುತ್ತಿದ್ದಾನೆ. Ma-nen d-nse- -g-l--. M_____ d_____ o_ l___ M-n-e- d-n-e- o- l-r- --------------------- Mannen danser og ler. 0
ಅವನು ಉದ್ದವಾದ ಮೂಗನ್ನು ಹೊಂದಿದ್ದಾನೆ. Mann-n -ar-e--l-----es-. M_____ h__ e_ l___ n____ M-n-e- h-r e- l-n- n-s-. ------------------------ Mannen har en lang nese. 0
ಅವನು ಕೈಗಳಲ್ಲಿ ಒಂದು ಕೋಲನ್ನು ಹಿಡಿದಿದ್ದಾನೆ. H-n h-r-en ---kk-i --n-en. H__ h__ e_ s____ i h______ H-n h-r e- s-o-k i h-n-e-. -------------------------- Han har en stokk i hånden. 0
ಅವನು ಕುತ್ತಿಗೆಯ ಸುತ್ತ ಒಂದು ಕಂಠವಸ್ತ್ರವನ್ನು ಕಟ್ಟಿಕೊಂಡಿದ್ದಾನೆ. H-- har-d-s-u--n et -k-e-f---ndt --l-e-. H__ h__ d_______ e_ s_____ r____ h______ H-n h-r d-s-u-e- e- s-j-r- r-n-t h-l-e-. ---------------------------------------- Han har dessuten et skjerf rundt halsen. 0
ಈಗ ಚಳಿಗಾಲ ಮತ್ತು ಥಂಡಿ ಇದೆ. De--e- v--t-r-o--det--r-k----. D__ e_ v_____ o_ d__ e_ k_____ D-t e- v-n-e- o- d-t e- k-l-t- ------------------------------ Det er vinter og det er kaldt. 0
ಕೈಗಳು ಶಕ್ತಿಯುತವಾಗಿವೆ. Ar--ne -- kra--i--. A_____ e_ k________ A-m-n- e- k-a-t-g-. ------------------- Armene er kraftige. 0
ಕಾಲುಗಳು ಸಹ ಶಕ್ತಿಯುತವಾಗಿವೆ. B-ina--- --så kr----ge. B____ e_ o___ k________ B-i-a e- o-s- k-a-t-g-. ----------------------- Beina er også kraftige. 0
ಈ ಮನುಷ್ಯ ಮಂಜಿನಿಂದ ಮಾಡಲ್ಪಟ್ಟಿದ್ದಾನೆ. M----------------v-sn-. M_____ e_ l____ a_ s___ M-n-e- e- l-g-t a- s-ø- ----------------------- Mannen er laget av snø. 0
ಅವನು ಷರಾಯಿ ಅಥವಾ ಕೋಟನ್ನು ಧರಿಸಿಲ್ಲ Ha----- ing-- b-ks--på-s---og -nge- --pe. H__ h__ i____ b____ p_ s__ o_ i____ k____ H-n h-r i-g-n b-k-e p- s-g o- i-g-n k-p-. ----------------------------------------- Han har ingen bukse på seg og ingen kåpe. 0
ಆದರೆ ಅವನು ಚಳಿಯ ಕೊರೆತದಿಂದ ಸೆಡೆಯುವುದಿಲ್ಲ. M-- ma--e--fr--er -k--. M__ m_____ f_____ i____ M-n m-n-e- f-y-e- i-k-. ----------------------- Men mannen fryser ikke. 0
ಅವನು ಮಂಜಿನ ಮನುಷ್ಯ. D-- -r--- ----a--. D__ e_ e_ s_______ D-t e- e- s-ø-a-n- ------------------ Det er en snømann. 0

ನಮ್ಮ ಪೂರ್ವಜರ ಭಾಷೆ.

ಆಧುನಿಕ ಭಾಷೆಗಳನ್ನು ಭಾಷಾವಿಜ್ಞಾನಿಗಳು ಪರಿಶೀಲಿಸಬಹುದು. ಈ ಕಾರ್ಯಕ್ಕೆ ಹಲವಾರು ವಿಧಾನಗಳ ಬಳಕೆ ಮಾಡಬಹುದು. ಆದರೆ ಸಾವಿರಾರು ವರ್ಷಗಳ ಮೊದಲು ಮನುಷ್ಯರು ಹೇಗೆ ಮಾತನಾಡುತ್ತಿದ್ದರು? ಈ ಪ್ರಶ್ನೆಗೆ ಉತ್ತರ ಕೊಡುವುದು ಅತಿ ಹೆಚ್ಚು ಕಷ್ಟ. ಆದರೂ ಈ ಪ್ರಶ್ನೆ ವಿಜ್ಞಾನಿಗಳನ್ನು ಬಹು ಕಾಲದಿಂದ ಕಾಡುತ್ತಿದೆ. ಅವರು ಹಿಂದಿನ ಕಾಲದಲ್ಲಿ ಹೇಗೆ ಮಾತನಾಡುತ್ತಿದ್ದರು ಎನ್ನುವುದನ್ನು ಸಂಶೋಧಿಸಲು ಬಯಸುತ್ತಾರೆ. ಅದಕ್ಕಾಗಿ ಹಳೆಯ ಭಾಷಾಪದ್ಧತಿಯನ್ನು ಪುನಃ ನಿರ್ಮಿಸಲು ಪ್ರಯತ್ನಿಸುತ್ತಾರೆ. ಅಮೇರಿಕಾದ ಸಂಶೋಧಕರು ಒಂದು ರೋಚಕ ಆವಿಷ್ಕರಣವನ್ನು ಮಾಡಿದ್ದಾರೆ. ಅವರು ಎರಡು ಸಾವಿರಕ್ಕೂ ಹೆಚ್ಚು ಭಾಷೆಗಳನ್ನು ವಿಶ್ಲೇಷಿಸಿದ್ದಾರೆ. ಅದರಲ್ಲಿ ಮುಖ್ಯವಾಗಿ ಭಾಷೆಗಳ ವಾಕ್ಯರಚನೆಯನ್ನು ಪರೀಕ್ಷಿಸಿದ್ದಾರೆ. ಅವರ ಅಧ್ಯಯನ ಹಲವು ಸ್ವಾರಸ್ಯಕರ ಫಲಿತಾಂಶಗಳನ್ನು ಕೊಟ್ಟಿವೆ. ಶೇಕಡ ೫೦ರಷ್ಟು ಭಾಷೆಗಳ ವಾಕ್ಯಗಳು ಕ- ಕ- ಕ್ರಿ ಕ್ರಮವನ್ನು ಅನುಸರಿಸುತ್ತವೆ. ಅಂದರೆ ಮೊದಲಿಗೆ ಕರ್ತೃ-, ಕರ್ಮ- ನಂತರ ಕ್ರಿಯಾಪದಗಳು ಬರುತ್ತವೆ. ೭೦೦ಕ್ಕೂ ಹೆಚ್ಚು ಭಾಷೆಗಳು ಕರ್ತೃ, ಕ್ರಿಯಾ ಮತ್ತು ಕರ್ಮಪದಗಳ ಮಾದರಿಯನ್ನು ಬಳಸುತ್ತವೆ. ಸುಮಾರು ೧೬೦ ಭಾಷೆಗಳು ಕ್ರಿಯಾ-,ಕರ್ತೃ- ಮತ್ತು ಕರ್ಮಪದಗಳ ಪದ್ಧತಿಯನ್ನು ಹೊಂದಿವೆ. ಕೇವಲ ೪೦ ಭಾಷೆಗಳು ಕ್ರಿಯಾ-,ಕರ್ಮ- ಮತ್ತು ಕರ್ತೃಪದಗಳ ನಮೂನೆಯನ್ನು ಹೊಂದಿವೆ. ೧೨೦ ಭಾಷೆಗಳು ಮಿಶ್ರರಚನೆಯನ್ನು ಹೊಂದಿವೆ. ಕರ್ಮ-, ಕ್ರಿಯಾ ಮತ್ತು ಕರ್ತೃ ಹಾಗೂ ಕರ್ಮ-, ಕರ್ತೃ ಮತ್ತು ಕ್ರಿಯಾಪದಗಳ ಪದ್ಧತಿ ವಿರಳ. ಪರಿಶೀಲಿಸಿದ ಭಾಷೆಗಳಲ್ಲಿ ಹೆಚ್ಚು ಸಂಖ್ಯೆಯವು ಕರ್ತೃ, ಕರ್ಮ ಮತ್ತು ಕ್ರಿಯಾಪದಗಳ ಪದ್ಧತಿಯವು. ಈ ಗುಂಪಿಗೆ ಪರ್ಷಿಯನ್, ಜಪಾನಿ ಮತ್ತು ಟರ್ಕಿ ಭಾಷೆಗಳು ಸೇರುತ್ತವೆ. ಹೆಚ್ಚಿನ ಜೀವಂತ ಭಾಷೆಗಳು ಕರ್ತೃ, ಕ್ರಿಯಾ ಮತ್ತು ಕರ್ಮಪದಗಳ ವಿನ್ಯಾಸವನ್ನು ಅನುಸರಿಸುತ್ತವೆ. ಇಂಡೋ-ಜರ್ಮನ್ ಭಾಷಾಕುಟುಂಬಗಳಲ್ಲಿ ಈ ವಾಕ್ಯವಿನ್ಯಾಸ ಮೇಲುಗೈ ಸಾಧಿಸಿದೆ. ಮುಂಚೆ ಮಾನವ ಕರ್ತೃ-, ಕರ್ಮ- ಮತ್ತು ಕ್ರಿಯಾಪದಗಳ ಮಾದರಿ ಬಳಸುತ್ತಿದ್ದ ಎಂದು ಸಂಶೋಧಕರ ನಂಬಿಕೆ. ಎಲ್ಲಾ ಭಾಷೆಗಳು ಈ ಪದ್ಧತಿಯನ್ನು ಆಧರಿಸಿದ್ದವು. ಅನಂತರ ಭಾಷೆಗಳು ವಿವಿಧ ರೀತಿಯಲ್ಲಿ ಬೆಳವಣಿಗೆಯನ್ನು ಹೊಂದಿದವು. ಇದು ಹೇಗೆ ಹೀಗಾಯಿತು ಎನ್ನುವುದು ಜನರಿಗೆ ಇನ್ನೂ ಗೊತ್ತಿಲ್ಲ. ವಾಕ್ಯವಿನ್ಯಾಸದಲ್ಲಿನ ವೈವಿಧ್ಯತೆಗೆ ಏನಾದರು ಕಾರಣ ಇದ್ದಿರಲೇ ಬೇಕು. ಏಕೆಂದರೆ ವಿಕಸನದಲ್ಲಿ ಕೇವಲ ಅನುಕೂಲಗಳಿರುವ ವಿಷಯಗಳು ಮಾತ್ರ ಮುಂದುವರೆಯುತ್ತವೆ.