ಪದಗುಚ್ಛ ಪುಸ್ತಕ

kn ದೇಹದ ಭಾಗಗಳು   »   tr Vücudun bölümleri

೫೮ [ಐವತ್ತೆಂಟು]

ದೇಹದ ಭಾಗಗಳು

ದೇಹದ ಭಾಗಗಳು

58 [elli sekiz]

Vücudun bölümleri

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಟರ್ಕಿಷ್ ಪ್ಲೇ ಮಾಡಿ ಇನ್ನಷ್ಟು
ನಾನು ಒಬ್ಬ ಗಂಡಸಿನ ಚಿತ್ರವನ್ನು ಬಿಡಿಸುತ್ತಿದ್ದೇನೆ. Bir ada- ---m--y-p--o-um. B__ a___ r____ y_________ B-r a-a- r-s-i y-p-y-r-m- ------------------------- Bir adam resmi yapıyorum. 0
ಮೊದಲಿಗೆ ತಲೆ. Ö-ce --f-s-nı. Ö___ k________ Ö-c- k-f-s-n-. -------------- Önce kafasını. 0
ಆ ಮನುಷ್ಯ ಒಂದು ಟೋಪಿಯನ್ನು ಹಾಕಿಕೊಂಡಿದ್ದಾನೆ. Ad-m---şa-kası-v--. A_____ ş______ v___ A-a-ı- ş-p-a-ı v-r- ------------------- Adamın şapkası var. 0
ಅವನ ಕೂದಲುಗಳು ಕಾಣಿಸುವುದಿಲ್ಲ. S--lar------mü--r. S_____ g__________ S-ç-a- g-z-k-ü-o-. ------------------ Saçlar gözükmüyor. 0
ಅವನ ಕಿವಿಗಳು ಸಹ ಕಾಣಿಸುವುದಿಲ್ಲ. K--ak-ar d--g--ü-m-yo-. K_______ d_ g__________ K-l-k-a- d- g-z-k-ü-o-. ----------------------- Kulaklar da gözükmüyor. 0
ಅವನ ಬೆನ್ನು ಸಹ ಕಾಣಿಸುವುದಿಲ್ಲ. Sı-t -- gö-ükm--or. S___ d_ g__________ S-r- d- g-z-k-ü-o-. ------------------- Sırt da gözükmüyor. 0
ನಾನು ಕಣ್ಣುಗಳನ್ನು ಮತ್ತು ಬಾಯಿಯನ್ನು ಬರೆಯುತ್ತಿದ್ದೇನೆ. G-zle-i------ı-ı --z--orum. G______ v_ a____ ç_________ G-z-e-i v- a-ı-ı ç-z-y-r-m- --------------------------- Gözleri ve ağızı çiziyorum. 0
ಆ ಮನುಷ್ಯ ನರ್ತಿಸುತ್ತಿದ್ದಾನೆ ಮತ್ತು ನಗುತ್ತಿದ್ದಾನೆ. Ad-m-d--- -----r-ve gü-üyo-. A___ d___ e_____ v_ g_______ A-a- d-n- e-i-o- v- g-l-y-r- ---------------------------- Adam dans ediyor ve gülüyor. 0
ಅವನು ಉದ್ದವಾದ ಮೂಗನ್ನು ಹೊಂದಿದ್ದಾನೆ. Ad-m---u--- b----u-n- va-. A_____ u___ b__ b____ v___ A-a-ı- u-u- b-r b-r-u v-r- -------------------------- Adamın uzun bir burnu var. 0
ಅವನು ಕೈಗಳಲ್ಲಿ ಒಂದು ಕೋಲನ್ನು ಹಿಡಿದಿದ್ದಾನೆ. E-ind--b----a-ton -ar. E_____ b__ b_____ v___ E-i-d- b-r b-s-o- v-r- ---------------------- Elinde bir baston var. 0
ಅವನು ಕುತ್ತಿಗೆಯ ಸುತ್ತ ಒಂದು ಕಂಠವಸ್ತ್ರವನ್ನು ಕಟ್ಟಿಕೊಂಡಿದ್ದಾನೆ. B--az-nda-da -i---a---ar. B________ d_ b__ ş__ v___ B-ğ-z-n-a d- b-r ş-l v-r- ------------------------- Boğazında da bir şal var. 0
ಈಗ ಚಳಿಗಾಲ ಮತ್ತು ಥಂಡಿ ಇದೆ. Kış--e-h--a-s-ğ-k. K__ v_ h___ s_____ K-ş v- h-v- s-ğ-k- ------------------ Kış ve hava soğuk. 0
ಕೈಗಳು ಶಕ್ತಿಯುತವಾಗಿವೆ. K-l-arı----ve---. K______ k________ K-l-a-ı k-v-e-l-. ----------------- Kolları kuvvetli. 0
ಕಾಲುಗಳು ಸಹ ಶಕ್ತಿಯುತವಾಗಿವೆ. B-c-k-a-- -a------tli. B________ d_ k________ B-c-k-a-ı d- k-v-e-l-. ---------------------- Bacakları da kuvvetli. 0
ಈ ಮನುಷ್ಯ ಮಂಜಿನಿಂದ ಮಾಡಲ್ಪಟ್ಟಿದ್ದಾನೆ. A-am----dan. A___ k______ A-a- k-r-a-. ------------ Adam kardan. 0
ಅವನು ಷರಾಯಿ ಅಥವಾ ಕೋಟನ್ನು ಧರಿಸಿಲ್ಲ Pant---nu ve --l---- y-k. P________ v_ p______ y___ P-n-o-o-u v- p-l-o-u y-k- ------------------------- Pantolonu ve paltosu yok. 0
ಆದರೆ ಅವನು ಚಳಿಯ ಕೊರೆತದಿಂದ ಸೆಡೆಯುವುದಿಲ್ಲ. Ama a--m -ş-mü-or. A__ a___ ü________ A-a a-a- ü-ü-ü-o-. ------------------ Ama adam üşümüyor. 0
ಅವನು ಮಂಜಿನ ಮನುಷ್ಯ. O bir k-r-a-----m. O b__ k_____ a____ O b-r k-r-a- a-a-. ------------------ O bir kardan adam. 0

ನಮ್ಮ ಪೂರ್ವಜರ ಭಾಷೆ.

ಆಧುನಿಕ ಭಾಷೆಗಳನ್ನು ಭಾಷಾವಿಜ್ಞಾನಿಗಳು ಪರಿಶೀಲಿಸಬಹುದು. ಈ ಕಾರ್ಯಕ್ಕೆ ಹಲವಾರು ವಿಧಾನಗಳ ಬಳಕೆ ಮಾಡಬಹುದು. ಆದರೆ ಸಾವಿರಾರು ವರ್ಷಗಳ ಮೊದಲು ಮನುಷ್ಯರು ಹೇಗೆ ಮಾತನಾಡುತ್ತಿದ್ದರು? ಈ ಪ್ರಶ್ನೆಗೆ ಉತ್ತರ ಕೊಡುವುದು ಅತಿ ಹೆಚ್ಚು ಕಷ್ಟ. ಆದರೂ ಈ ಪ್ರಶ್ನೆ ವಿಜ್ಞಾನಿಗಳನ್ನು ಬಹು ಕಾಲದಿಂದ ಕಾಡುತ್ತಿದೆ. ಅವರು ಹಿಂದಿನ ಕಾಲದಲ್ಲಿ ಹೇಗೆ ಮಾತನಾಡುತ್ತಿದ್ದರು ಎನ್ನುವುದನ್ನು ಸಂಶೋಧಿಸಲು ಬಯಸುತ್ತಾರೆ. ಅದಕ್ಕಾಗಿ ಹಳೆಯ ಭಾಷಾಪದ್ಧತಿಯನ್ನು ಪುನಃ ನಿರ್ಮಿಸಲು ಪ್ರಯತ್ನಿಸುತ್ತಾರೆ. ಅಮೇರಿಕಾದ ಸಂಶೋಧಕರು ಒಂದು ರೋಚಕ ಆವಿಷ್ಕರಣವನ್ನು ಮಾಡಿದ್ದಾರೆ. ಅವರು ಎರಡು ಸಾವಿರಕ್ಕೂ ಹೆಚ್ಚು ಭಾಷೆಗಳನ್ನು ವಿಶ್ಲೇಷಿಸಿದ್ದಾರೆ. ಅದರಲ್ಲಿ ಮುಖ್ಯವಾಗಿ ಭಾಷೆಗಳ ವಾಕ್ಯರಚನೆಯನ್ನು ಪರೀಕ್ಷಿಸಿದ್ದಾರೆ. ಅವರ ಅಧ್ಯಯನ ಹಲವು ಸ್ವಾರಸ್ಯಕರ ಫಲಿತಾಂಶಗಳನ್ನು ಕೊಟ್ಟಿವೆ. ಶೇಕಡ ೫೦ರಷ್ಟು ಭಾಷೆಗಳ ವಾಕ್ಯಗಳು ಕ- ಕ- ಕ್ರಿ ಕ್ರಮವನ್ನು ಅನುಸರಿಸುತ್ತವೆ. ಅಂದರೆ ಮೊದಲಿಗೆ ಕರ್ತೃ-, ಕರ್ಮ- ನಂತರ ಕ್ರಿಯಾಪದಗಳು ಬರುತ್ತವೆ. ೭೦೦ಕ್ಕೂ ಹೆಚ್ಚು ಭಾಷೆಗಳು ಕರ್ತೃ, ಕ್ರಿಯಾ ಮತ್ತು ಕರ್ಮಪದಗಳ ಮಾದರಿಯನ್ನು ಬಳಸುತ್ತವೆ. ಸುಮಾರು ೧೬೦ ಭಾಷೆಗಳು ಕ್ರಿಯಾ-,ಕರ್ತೃ- ಮತ್ತು ಕರ್ಮಪದಗಳ ಪದ್ಧತಿಯನ್ನು ಹೊಂದಿವೆ. ಕೇವಲ ೪೦ ಭಾಷೆಗಳು ಕ್ರಿಯಾ-,ಕರ್ಮ- ಮತ್ತು ಕರ್ತೃಪದಗಳ ನಮೂನೆಯನ್ನು ಹೊಂದಿವೆ. ೧೨೦ ಭಾಷೆಗಳು ಮಿಶ್ರರಚನೆಯನ್ನು ಹೊಂದಿವೆ. ಕರ್ಮ-, ಕ್ರಿಯಾ ಮತ್ತು ಕರ್ತೃ ಹಾಗೂ ಕರ್ಮ-, ಕರ್ತೃ ಮತ್ತು ಕ್ರಿಯಾಪದಗಳ ಪದ್ಧತಿ ವಿರಳ. ಪರಿಶೀಲಿಸಿದ ಭಾಷೆಗಳಲ್ಲಿ ಹೆಚ್ಚು ಸಂಖ್ಯೆಯವು ಕರ್ತೃ, ಕರ್ಮ ಮತ್ತು ಕ್ರಿಯಾಪದಗಳ ಪದ್ಧತಿಯವು. ಈ ಗುಂಪಿಗೆ ಪರ್ಷಿಯನ್, ಜಪಾನಿ ಮತ್ತು ಟರ್ಕಿ ಭಾಷೆಗಳು ಸೇರುತ್ತವೆ. ಹೆಚ್ಚಿನ ಜೀವಂತ ಭಾಷೆಗಳು ಕರ್ತೃ, ಕ್ರಿಯಾ ಮತ್ತು ಕರ್ಮಪದಗಳ ವಿನ್ಯಾಸವನ್ನು ಅನುಸರಿಸುತ್ತವೆ. ಇಂಡೋ-ಜರ್ಮನ್ ಭಾಷಾಕುಟುಂಬಗಳಲ್ಲಿ ಈ ವಾಕ್ಯವಿನ್ಯಾಸ ಮೇಲುಗೈ ಸಾಧಿಸಿದೆ. ಮುಂಚೆ ಮಾನವ ಕರ್ತೃ-, ಕರ್ಮ- ಮತ್ತು ಕ್ರಿಯಾಪದಗಳ ಮಾದರಿ ಬಳಸುತ್ತಿದ್ದ ಎಂದು ಸಂಶೋಧಕರ ನಂಬಿಕೆ. ಎಲ್ಲಾ ಭಾಷೆಗಳು ಈ ಪದ್ಧತಿಯನ್ನು ಆಧರಿಸಿದ್ದವು. ಅನಂತರ ಭಾಷೆಗಳು ವಿವಿಧ ರೀತಿಯಲ್ಲಿ ಬೆಳವಣಿಗೆಯನ್ನು ಹೊಂದಿದವು. ಇದು ಹೇಗೆ ಹೀಗಾಯಿತು ಎನ್ನುವುದು ಜನರಿಗೆ ಇನ್ನೂ ಗೊತ್ತಿಲ್ಲ. ವಾಕ್ಯವಿನ್ಯಾಸದಲ್ಲಿನ ವೈವಿಧ್ಯತೆಗೆ ಏನಾದರು ಕಾರಣ ಇದ್ದಿರಲೇ ಬೇಕು. ಏಕೆಂದರೆ ವಿಕಸನದಲ್ಲಿ ಕೇವಲ ಅನುಕೂಲಗಳಿರುವ ವಿಷಯಗಳು ಮಾತ್ರ ಮುಂದುವರೆಯುತ್ತವೆ.