За раз-лед-и-у-----с--.
З_ р__________ и п_____
З- р-з-л-д-и-у и п-с-о-
-----------------------
За разгледницу и писмо. 0 G-e -e ----liž- -----?G__ j_ n_______ p_____G-e j- n-j-l-ž- p-š-a-----------------------Gde je najbliža pošta?
Л-------е ув---зау--т-.
Л_____ ј_ у___ з_______
Л-н-ј- ј- у-е- з-у-е-а-
-----------------------
Линија је увек заузета. 0 Z- raz-l--nicu i--ismo.Z_ r__________ i p_____Z- r-z-l-d-i-u i p-s-o------------------------Za razglednicu i pismo.
ಪ್ರಪಂಚದಾದ್ಯಂತ ಹತ್ತು ಹಲವಾರು ಭಾಷೆಗಳನ್ನು ಮಾತನಾಡಲಾಗುತ್ತವೆ.
ಒಂದು ವಿಶ್ವವ್ಯಾಪಿ ಮನುಷ್ಯ ಭಾಷೆ ಇಲ್ಲ.
ಇದು ಅನುಕರಣೆಯ ವಿಚಾರದಲ್ಲಿ ಹೇಗಿರುತ್ತದೆ?
ಭಾವನೆಗಳ ಭಾಷೆ ವಿಶ್ವವ್ಯಾಪಿಯೆ?
ಇಲ್ಲ, ಇಲ್ಲಿ ಕೂಡ ವ್ಯತ್ಯಾಸಗಳಿರುತ್ತವೆ.
ಎಲ್ಲಾ ಜನರು ತಮ್ಮ ಭಾವನೆಗಳನ್ನು ಸಮಾನವಾಗಿ ಪ್ರಕಟಿಸುತ್ತಾರೆ ಎಂದು ಬಹು ಕಾಲ ನಂಬಲಾಗಿತ್ತು.
ಅನುಕರಣೆಯ ಭಾಷೆ ಪ್ರಪಂಚದ ಎಲ್ಲೆಡೆ ಅರ್ಥವಾಗುತ್ತದೆ ಅಂದು ಕೊಳ್ಳಲಾಗಿತ್ತು.
ಚಾರ್ಲ್ಸ ಡಾರ್ವಿನ್ ಪ್ರಕಾರ ಭಾವನೆಗಳು ಜೀವನಾಧಾರ.
ಆದ್ದರಿಂದ ಎಲ್ಲಾ ಸಂಸ್ಕೃತಿಗಳಲ್ಲಿ ಅವುಗಳನ್ನು ಸಮನಾಗಿ ಅರ್ಥಮಾಡಿಕೊಳ್ಳಬೇಕು.
ಆದರೆ ಹೊಸ ಅಧ್ಯಯನಗಳು ಬೇರೆ ನಿರ್ಣಯಗಳನ್ನು ತಲುಪಿವೆ.
ಭಾವನೆಗಳ ಭಾಷೆಯಲ್ಲಿ ಸಹ ವ್ಯತ್ಯಾಸಗಳಿವೆ ಎನ್ನುವುದನ್ನು ಎತ್ತಿ ತೋರಿಸುತ್ತವೆ.
ಅಂದರೆ ನಮ್ಮ ಅನುಕರಣೆಯ ರೀತಿ ನಮ್ಮ ಸಂಸ್ಕೃತಿಯಿಂದ ಪ್ರಭಾವಿತವಾಗಿರುತ್ತವೆ.
ಆದ್ದರಿಂದ ಪ್ರಪಂಚದಲ್ಲಿ ಮನುಷ್ಯರ ಭಾವನೆಗಳ ತೋರ್ಪಡೆ/ಅರ್ಥಮಾಡಿಕೊಳ್ಳವಿಕೆ ವೈವಿದ್ಯಮಯವಾಗಿರುತ್ತದೆ.
ವಿಜ್ಞಾನಿಗಳು ಆರು ಆದ್ಯ ಭಾವನೆಗಳನ್ನು ಗುರುತಿಸುತ್ತಾರೆ.
ಅವುಗಳು ಸಂತೋಷ, ದುಃಖ,ಕೋಪ,ಅಸಹ್ಯ,ಆತಂಕ ಮತ್ತು ಆಶ್ಚರ್ಯ.
ಯುರೋಪಿಯನ್ನರ ಅನುಕರಣೆ ಏಶಿಯಾದವರ ಅನುಕರಣೆಗಿಂತ ವಿಭಿನ್ನವಾಗಿದೆ.
ಅವರು ಒಂದೆ ಮುಖದಲ್ಲಿ ಬೇರಬೇರೆ ಭಾವನೆಗಳನ್ನು ಗುರುತಿಸುತ್ತಾರೆ.
ಈ ವಿಷಯವನ್ನು ಹಲವಾರು ಪ್ರಯೋಗಗಳು ಖಚಿತಪಡಿಸಿವೆ.
ಇದರಲ್ಲಿ ಪ್ರಯೋಗ ಪುರುಷರಿಗೆ ಗಣಕ ಯಂತ್ರದಿಂದ ಮುಖಗಳನ್ನು ತೋರಿಸಲಾಯಿತು.
ಪ್ರಯೋಗ ಪುರುಷರು ಆ ಮುಖಗಳಲ್ಲಿ ಏನನ್ನು ಓದಿದ್ದು/ಕಂಡಿದ್ದು ಎನ್ನುವುದನ್ನು ವಿವರಿಸಬೇಕಿತ್ತು.
ಫಲಿತಾಂಶಗಳು ವಿಭಿನ್ನವಾಗಿ ಇದ್ದುದಕ್ಕೆ ಹಲವಾರು ಕಾರಣಗಳಿದ್ದವು.
ಹಲವು ಸಂಸ್ಕೃತಿಗಳಲ್ಲಿ ಭಾವನೆಗಳನ್ನು ಇತರ ಸಂಸ್ಕೃತಿಗಳಿಗಿಂತ ಪ್ರಬಲವಾಗಿ ಪ್ರಕಟಿಸಲಾಗುತ್ತದೆ.
ಆದ್ದರಿಂದ ಅನುಕರಣೆಯ ತೀವ್ರತೆಯನ್ನು ಎಲ್ಲಾಕಡೆ ಏಕರೂಪವಾಗಿ ಗ್ರಹಿಸುವುದಿಲ್ಲ.
ಅಷ್ಟೆ ಅಲ್ಲದೆ ವಿವಿಧ ಸಂಸ್ಕೃತಿಯ ಜನರು ಬೇರೆ ವಿಷಯಗಳ ಮೇಲೆ ಗಮನ ಇಡುತ್ತಾರೆ.
ಏಶಿಯನ್ನರು ಮುಖವನ್ನು ಗಮನಿಸುವಾಗ ತಮ್ಮ ದೃಷ್ಟಿಯನ್ನು ಕಣ್ಣಿನ ಮೇಲೆ ಕೇಂದ್ರೀಕರಿಸುತ್ತಾರೆ.
ಯುರೋಪ್ ಮತ್ತು ಅಮೇರಿಕಾದವರು ಬಾಯಿಯ ಮೇಲೆ ತಮ್ಮ ಗಮನ ಹರಿಸುತ್ತಾರೆ.
ಆದರೆ ಒಂದು ಮುಖಭಾವವನ್ನು ಎಲ್ಲಾ ಸಂಸ್ಕೃತಿಗಳಲ್ಲಿ ಸರಿಯಾಗಿ ಅರ್ಥಮಾಡಿಕೊಳ್ಳಲಾಗುತ್ತದೆ.
ಅದು ಒಂದು ಸ್ನೇಹಪೂರ್ವ ಮುಗುಳ್ನಗೆ!