ಪದಗುಚ್ಛ ಪುಸ್ತಕ

kn ಗುಣವಾಚಕಗಳು ೨   »   lv Īpašības vārdi 2

೭೯ [ಎಪ್ಪತ್ತೊಂಬತ್ತು]

ಗುಣವಾಚಕಗಳು ೨

ಗುಣವಾಚಕಗಳು ೨

79 [septiņdesmit deviņi]

Īpašības vārdi 2

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಲಟ್ವಿಯನ್ ಪ್ಲೇ ಮಾಡಿ ಇನ್ನಷ್ಟು
ನಾನು ಒಂದು ನೀಲಿ ಅಂಗಿಯನ್ನು ಧರಿಸಿದ್ದೇನೆ. Man -ug--ā -- -il- ---i-a. M__ m_____ i_ z___ k______ M-n m-g-r- i- z-l- k-e-t-. -------------------------- Man mugurā ir zila kleita. 0
ನಾನು ಒಂದು ಕೆಂಪು ಅಂಗಿಯನ್ನು ಧರಿಸಿದ್ದೇನೆ. M-- --g-r- ir-s--kan- kleit-. M__ m_____ i_ s______ k______ M-n m-g-r- i- s-r-a-a k-e-t-. ----------------------------- Man mugurā ir sarkana kleita. 0
ನಾನು ಒಂದು ಹಸಿರು ಅಂಗಿಯನ್ನು ಧರಿಸಿದ್ದೇನೆ. Ma----g-r- ----aļ- kle---. M__ m_____ i_ z___ k______ M-n m-g-r- i- z-ļ- k-e-t-. -------------------------- Man mugurā ir zaļa kleita. 0
ನಾನು ಒಂದು ಕಪ್ಪು ಚೀಲವನ್ನು ಕೊಳ್ಳುತ್ತೇನೆ. E---ē-k--m-lnu-s-m-. E_ p____ m____ s____ E- p-r-u m-l-u s-m-. -------------------- Es pērku melnu somu. 0
ನಾನು ಒಂದು ಕಂದು ಚೀಲವನ್ನು ಕೊಳ್ಳುತ್ತೇನೆ. Es-pēr-u b-ūn---o--. E_ p____ b____ s____ E- p-r-u b-ū-u s-m-. -------------------- Es pērku brūnu somu. 0
ನಾನು ಒಂದು ಬಿಳಿ ಚೀಲವನ್ನು ಕೊಳ್ಳುತ್ತೇನೆ. E--pē--u b---u----u. E_ p____ b____ s____ E- p-r-u b-l-u s-m-. -------------------- Es pērku baltu somu. 0
ನನಗೆ ಒಂದು ಹೊಸ ಗಾಡಿ ಬೇಕು. M-- --j-g----n--m----u. M__ v____ j____ m______ M-n v-j-g j-u-u m-š-n-. ----------------------- Man vajag jaunu mašīnu. 0
ನನಗೆ ಒಂದು ವೇಗವಾದ ಗಾಡಿ ಬೇಕು. M----aj-g----- -a---u. M__ v____ ā___ m______ M-n v-j-g ā-r- m-š-n-. ---------------------- Man vajag ātru mašīnu. 0
ನನಗೆ ಒಂದು ಹಿತಕರವಾದ ಗಾಡಿ ಬೇಕು. M-----j-g-ē-tu -a-ī-u. M__ v____ ē___ m______ M-n v-j-g ē-t- m-š-n-. ---------------------- Man vajag ērtu mašīnu. 0
ಅಲ್ಲಿ ಮೇಲೆ ಒಬ್ಬ ವಯಸ್ಸಾದ ಮಹಿಳೆ ವಾಸಿಸುತ್ತಾಳೆ. T-r--ugšā-----o v--a--ie--e-e. T__ a____ d____ v___ s________ T-r a-g-ā d-ī-o v-c- s-e-i-t-. ------------------------------ Tur augšā dzīvo veca sieviete. 0
ಅಲ್ಲಿ ಮೇಲೆ ಒಬ್ಬ ದಪ್ಪ ಮಹಿಳೆ ವಾಸಿಸುತ್ತಾಳೆ. Tu--au-šā d-īv--r-----s-evie-e. T__ a____ d____ r____ s________ T-r a-g-ā d-ī-o r-s-a s-e-i-t-. ------------------------------- Tur augšā dzīvo resna sieviete. 0
ಅಲ್ಲಿ ಕೆಳಗೆ ಒಬ್ಬ ಕುತೂಹಲವುಳ್ಳ ಮಹಿಳೆ ವಾಸಿಸುತ್ತಾಳೆ. Tur l-jā-d-īv- -i---rī----i-vie-e. T__ l___ d____ z________ s________ T-r l-j- d-ī-o z-ņ-ā-ī-a s-e-i-t-. ---------------------------------- Tur lejā dzīvo ziņkārīga sieviete. 0
ನಮ್ಮ ಅತಿಥಿಗಳು ಒಳ್ಳೆಯ ಜನ. M--u v-----b--a j--ki ļa----. M___ v____ b___ j____ ļ______ M-s- v-e-i b-j- j-u-i ļ-u-i-. ----------------------------- Mūsu viesi bija jauki ļaudis. 0
ನಮ್ಮ ಅತಿಥಿಗಳು ವಿನೀತ ಜನ. M-su v-esi--ij- pie-l--ī-- ----is. M___ v____ b___ p_________ ļ______ M-s- v-e-i b-j- p-e-l-j-g- ļ-u-i-. ---------------------------------- Mūsu viesi bija pieklājīgi ļaudis. 0
ನಮ್ಮ ಅತಿಥಿಗಳು ಸ್ವಾರಸ್ಯಕರ ಜನ. M-su----si -ija i-t-re----i -a--is. M___ v____ b___ i__________ ļ______ M-s- v-e-i b-j- i-t-r-s-n-i ļ-u-i-. ----------------------------------- Mūsu viesi bija interesanti ļaudis. 0
ನನಗೆ ಮುದ್ದು ಮಕ್ಕಳಿದ್ದಾರೆ. M---i- -īļ--bēr--. M__ i_ m___ b_____ M-n i- m-ļ- b-r-i- ------------------ Man ir mīļi bērni. 0
ಆದರೆ ನೆರೆಮನೆಯವರ ಮಕ್ಕಳು ತುಂಬಾ ತುಂಟರು. Bet-k--m-ņie--ir ------ī-i-b-r--. B__ k________ i_ n________ b_____ B-t k-i-i-i-m i- n-k-u-ī-i b-r-i- --------------------------------- Bet kaimiņiem ir nekaunīgi bērni. 0
ನಿಮ್ಮ ಮಕ್ಕಳು ಒಳ್ಳೆಯವರೆ? Vai-J-s- b-rni--- --t-i? V__ J___ b____ i_ r_____ V-i J-s- b-r-i i- r-t-i- ------------------------ Vai Jūsu bērni ir rātni? 0

ಒಂದು ಭಾಷೆ, ಹಲವಾರು ವೈವಿಧ್ಯತೆ.

ನಾವು ಕೇವಲ ಒಂದೇ ಭಾಷೆಯನ್ನು ಮಾತನಾಡಿದರೂ, ಅನೇಕ ಭಾಷೆಗಳನ್ನು ಮಾತನಾಡುತ್ತೇವೆ. ಏಕೆಂದರೆ ಯಾವ ಭಾಷೆಯು ಸ್ವಸಂಪೂರ್ಣವಾಗಿರುವುದಿಲ್ಲ. ಪ್ರತಿಯೊಂದು ಭಾಷೆಯೂ ಅನೇಕ ವಿಧದ ಆಯಾಮಗಳನ್ನು ತೋರುತ್ತವೆ. ಭಾಷೆ ಒಂದು ಜೀವಂತವಾಗಿರುವ ಪದ್ಧತಿ. ಮಾತನಾಡುವವರು ಸದಾಕಾಲ ತಮ್ಮ ಸಂಭಾಷಣೆಯ ಸಹಭಾಗಿಗಳಿಗೆ ಹೊಂದಿಕೊಳ್ಳುತ್ತಾರೆ. ಆದ್ದರಿಂದ ಜನರು ತಮ್ಮ ಭಾಷೆಯನ್ನು ಬದಲಾಯಿಸುತ್ತ ಇರುತ್ತಾರೆ ಈ ಮಾರ್ಪಾಡುಗಳು ಬೇರೆಬೇರೆ ರೂಪಗಳಲ್ಲಿ ಕಾಣಿಸಿಕೊಳ್ಳುತ್ತವೆ. ಉದಾಹರಣೆಗೆ ಪ್ರತಿಯೊಂದು ಭಾಷೆಯು ತನ್ನದೆ ಆದ ಚರಿತ್ರೆಯನ್ನು ಹೊಂದಿರುತ್ತದೆ. ಅದು ತನ್ನನ್ನು ಬದಲಾಯಿಸಿಕೊಂಡಿದೆ ಮತ್ತು ಮುಂದೆಯು ಬದಲಾಗುತ್ತಾ ಹೋಗುತ್ತದೆ. ಈ ಸಂಗತಿಯನ್ನು ವಯಸ್ಕರು ಮತ್ತು ಯುವಜನರು ಮಾತನಾಡುವ ರೀತಿಯಿಂದ ಅರಿಯಬಹುದು. ಹಾಗೂ ಹೆಚ್ಚುವಾಸಿ ಭಾಷೆಗಳು ವಿವಿಧ ಆಡುಭಾಷೆಗಳನ್ನು ಹೊಂದಿರುತ್ತವೆ. ಅನೇಕ ಆಡುಭಾಷೆ ಮಾತನಾಡುವವರು ತಮ್ಮ ಪರಿಸರಕ್ಕೆ ಹೊಂದಿಕೊಳ್ಳುತ್ತಾರೆ. ನಿಶ್ಚಿತ ಸಂದರ್ಭಗಳಲ್ಲಿ ಅವರು ಪ್ರಬುದ್ಧ ಭಾಷೆಯನ್ನು ಬಳಸುತ್ತಾರೆ. ಸಮಾಜದ ವಿವಿಧ ಗುಂಪುಗಳು ತಮ್ಮದೆ ಭಾಷೆಗಳನ್ನು ಹೊಂದಿರುತ್ತವೆ. ಯುವಜನರ ಅಥವಾ ಬೇಟೆಗಾರರ ಭಾಷೆಗಳನ್ನು ಇಲ್ಲಿ ಉದಾಹರಿಸಬಹುದು. ಕೆಲಸ ಮಾಡುವಾಗ ಬಳಸುವ ಭಾಷೆ ಮನೆಯಲ್ಲಿ ಮಾತನಾಡುವ ಭಾಷೆಗಿಂತ ವಿಭಿನ್ನವಾಗಿರುತ್ತದೆ. ಅನೇಕರು ತಮ್ಮ ವೃತ್ತಿಯಲ್ಲಿ ಪರಿಭಾಷೆನ್ನು ಉಪಯೋಗಿಸುತ್ತಾರೆ. ಮಾತನಾಡುವ ಮತ್ತು ಬರೆಯುವ ಭಾಷೆಗಳಲ್ಲಿ ಕೂಡ ವ್ಯತ್ಯಾಸಗಳು ಕಂಡುಬರುತ್ತವೆ. ಮಾತನಾಡುವ ಭಾಷೆ ಬರೆಯುವ ಭಾಷೆಗಿಂತ ಹೆಚ್ಚು ಸರಳವಾಗಿರುತ್ತದೆ. ಈ ವ್ಯತ್ಯಾಸ ಅತ್ಯಂತ ದೊಡ್ಡದಾಗಿರಬಹುದು. ಬರೆಯುವ ಭಾಷೆ ಬಹುಕಾಲ ತನ್ನನ್ನು ಬದಲಾಯಿಸಿಕೊಳ್ಳದಿದ್ದರೆ ಈ ಪರಿಸ್ಥಿತಿ ಉಂಟಾಗುತ್ತದೆ. ಮಾತನಾಡುವವರು ಆವಾಗ ಭಾಷೆಯನ್ನು ಬರೆಯಲು ಕಲಿಯಬೇಕಾಗುತ್ತದೆ. ಅನೇಕ ಸಲ ಹೆಂಗಸರ ಮತ್ತು ಗಂಡಸರ ಭಾಷೆಯಲ್ಲಿ ಕೂಡ ವ್ಯತ್ಯಾಸಗಳಿರುತ್ತವೆ. ಪಾಶ್ಚಿಮಾತ್ಯ ಸಮಾಜಗಳಲ್ಲಿ ಈ ವ್ಯತ್ಯಾಸ ಅಷ್ಟು ಹೆಚ್ಚಾಗಿರುವುದಿಲ್ಲ. ಅದರೆ ಹಲವು ದೇಶಗಳಲ್ಲಿ ಹೆಂಗಸರು ಗಂಡಸರಿಗಿಂತ ವಿಭಿನ್ನವಾಗಿ ಮಾತನಾಡುತ್ತಾರೆ. ಇನ್ನು ಕೆಲವು ಸಂಸ್ಕೃತಿಗಳಲ್ಲಿ ಸಭ್ಯತೆಯ ಭಾಷೆ ತನ್ನದೆ ಆದ ರಚನೆಯನ್ನು ಹೊಂದಿರುತ್ತದೆ. ಹೇಳುವುದಾದರೆ ಮಾತನಾಡುವುದು ಅಷ್ಟು ಸುಲಭವಲ್ಲ! ಮಾತನಾಡುವಾಗ ನಾವು ಅನೇಕ ವಿಷಯಗಳ ಮೇಲೆ ಗಮನ ಹರಿಸಬೇಕಾಗುತ್ತದೆ.